ಉಡುಪಿ ಬೀಚ್ನಲ್ಲಿ ಪವಾಡ: ಕಡಲಲ್ಲಿ ತೇಲಿ ಬಂತೆ ಕೃಷ್ಣನ ವಿಗ್ರಹ ? ಅಸಲಿಯತ್ತು ಇಲ್ಲಿದೆ
ಸುದ್ದಿ ಸಂಗ್ರಹ ಉಡುಪಿ ಕೆಲವೊಂದನ್ನು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ನೋಡಿದ ತಕ್ಷಣ ಅದನ್ನು ನಿರ್ಧಾರಿಸುವುದಲ್ಲ. ಅದರ ಬಗ್ಗೆ ವಿಚಾರ ಮಾಡಬೇಕು. ಅದರಲ್ಲೂ ಈ ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲಾ ವಿಷಯಗಳು ನಂಬಬಾರದು. ಕೆಲವೊಂದು ಪರಿಶೀಲನೆ ಮಾಡಬೇಕಾಗುತ್ತದೆ. ಯಾಕೆಂದರೆ ಅದರಲ್ಲಿ ಎಲ್ಲವೂ ಸತ್ಯವಾಗಿರುವುದಿಲ್ಲ. ಇದೀಗ ಇಲ್ಲೊಂದು ಅಂತಹದ್ದೆ ಘಟನೆಯೊಂದು ನಡೆದಿದೆ. ಇತ್ತೀಚಿಗೆ ಉಡುಪಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಈ ವೈರಲ್ ಆಗಿರುವ ವಿಡಿಯೋದಲ್ಲಿರುವ ಸತ್ಯವೆ ಬೇರೆ. ಅಷ್ಟಕ್ಕೂ ವೈರಲ್ […]
Continue Reading