ಕಲಬುರಗಿ: ಜೈಲಿನಲ್ಲಿ ದುಡಿದ ಹಣದಿಂದ ಬಂಧಮುಕ್ತನಾದ ಕೈದಿ

ಕಲಬುರಗಿ: ಸನ್ನಡತೆ ಆಧಾರದಡಿ ಜೈಲು ಶಿಕ್ಷೆಯಿಂದವಿನಾಯಿತಿ ಪಡೆದರೂ ಬಡತನದ ಕಾರಣದಿಂದಜೈಲಿನಿಂದ ಹೊರಬರಲು ಕೈದಿಯೊಬ್ಬರು ಮೂರುತಿಂಗಳು ಕಾಯಬೇಕಾಯಿತು. ಕೊನೆಗೆ ಜೈಲಿನಲ್ಲಿ ತಾನೆದುಡಿದ ಹಣದಿಂದ ಬಿಡುಗಡೆಯ ಭಾಗ್ಯ ತಂದು ಕೊಟ್ಟಿದೆ.ಇದು ಜೈಲು ಹಕ್ಕಿ ಬಂಧಮುಕ್ತಗೊಂಡ ಯಶೋಗಾಥೆ.ಇದಕ್ಕೆ ಜೈಲಧಿಕಾರಿ ನೆರವಾಗಿ ಮಾನವೀಯ ಸ್ಪರ್ಶನೀಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ದುರ್ಗಪ್ಪಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಹಲವು ವರ್ಷಗಳ ಬಳಿಕ 2013ರಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ಹಾಗೂಕೊಲೆಯಾದ ಕುಟುಂಬಕ್ಕೆ 1 ಲಕ್ಷ ರೂ. ದಂಡದ ರೂಪದಲ್ಲಿನ್ಯಾಯಾಲಯ ವಿಧಿಸಿತ್ತು. ಬಳಿಕ ಸನ್ನಡತೆ ಆಧಾರದಲ್ಲಿ 2023ರ […]

Continue Reading

ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

ಹಾವೇರಿ: ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ನರ್ಸ್ ಅನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫೆವಿಕ್ವಿಕ್ ಅಂಟು ದ್ರಾವಣವಾಗಿದ್ದು, ವೈದ್ಯಕೀಯ ಬಳಕೆಯಲ್ಲಿಲ್ಲ. ಮಗುವಿನ ಚಿಕಿತ್ಸೆಗೆ ಫೆವಿಕ್ವಿಕ್ ಬಳಸಿ ಕರ್ತವ್ಯ ಲೋಪವೆಸಗಿದ್ದಾರೆ. ಸ್ಟಾಫ್ ನರ್ಸ್ ಬಗ್ಗೆ ಪ್ರಾಥಮಿಕ ವರದಿ ಪಡೆದು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಮಗುವಿನ ಆರೋಗ್ಯದಲ್ಲಿ ಅಡ್ಡಪರಿಣಾಮಗಳ ಬಗ್ಗೆ ನಿಗಾ ಇಡಲು ಸೂಚನೆ ನೀಡಿದೆ, ಚಿಕಿತ್ಸೆಗೆ ಒಳಪಟ್ಟಿದ್ದ ಮಗು […]

Continue Reading

ಬೆಂಗಳೂರಿನ ಬೆಡಗಿ ಜೊತೆ ಆಮೀರ್ ಖಾನ್ 3ನೇ ಮದುವೆ ?

ಬಾಲಿವುಡ್ ನಟ ಆಮೀರ್ ಖಾನ್ ಸಿನಿಮಾಗಿಂತ ವೈಯಕ್ತಿಕ ವಿಚಾರವಾಗಿಯೇ ಭಾರಿ ಸುದ್ದಿಯಾಗ್ತಿದ್ದಾರೆ. ಎರಡು ಬಾರಿ ಮದುವೆಯಾಗಿ ಡಿವೋರ್ಸ್ ಪಡೆದಿರುವ ಆಮೀರ್ ಈಗ 3ನೇ ಮದುವೆಗೆ ಸಿದ್ಧರಾಗಿದ್ದಾರೆ. ಬೆಂಗಳೂರಿನ ಬ್ಯೂಟಿ ಜೊತೆಗೆ ಆಮೀರ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಆಮೀರ್ ಖಾನ್ ಬೆಂಗಳೂರಿನ ಬೆಡಗಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರವೊಂದು ಸೋಷಿಯಲ್ ಮೀಡಿಯಾದಲ್ಲಿ ಹಾಟ್ ಟಾಪಿಕ್ ಆಗಿದೆ. ಆ ಯುವತಿಯನ್ನು ನಟ ತಮ್ಮ ಕುಟುಂಬಸ್ಥರಿಗೆ ಪರಿಚಯಿಸಿದ್ದಾರಂತೆ. ಇಬ್ಬರೂ ಸೀರಿಯಸ್ ರಿಲೇಷನ್‌ಶಿಪ್‌ನಲ್ಲಿದ್ದಾರೆ […]

Continue Reading

ಉಪ್ಪಿಟ್ಟು ಬದಲು ಬಿರಿಯಾನಿ, ಚಿಕನ್‌ ಫ್ರೈ ಕೊಡಿ: ಅಂಗನವಾಡಿ ಬಾಲಕನ ಮನವಿಗೆ ಸಚಿವರ ಒಪ್ಪಿಗೆ

ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್‌ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಒಪ್ಪಿಗೆ ಸೂಚಿಸಿದ್ದಾರೆ. ಊಟದ ಮೆನುವಿನಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ, ಚಿಕನ್‌ ಫ್ರೈ ನೀಡಬೇಕು ಎಂದು ಪುಟ್ಟ ಬಾಲಕ ಮನವಿ ಮಾಡಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ವೀಡಿಯೋಗೆ ಸಚಿವರು ಸ್ಪಂದಿಸಿದ್ದಾರೆ. ಅಂಗನವಾಡಿಗಳಲ್ಲಿನ ಆಹಾರ ಮೆನುವನ್ನು ಪರಿಶೀಲಿಸಲು ಮತ್ತು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಶಂಕು ಎಂಬ ಮಗು ಮುಗ್ಧ […]

Continue Reading

ಡೋಣಗಾಂವ: ಭೀಮಣ್ಣ ಸಾಲಿ ಹುಟ್ಟುಹಬ್ಬ ಆಚರಣೆ

ಚಿತ್ತಾಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮಾಜಿ ಅಧ್ಯಕ್ಷ, ಕೋಲಿ ಸಮಾಜದ ಹಿರಿಯ ಮುಖಂಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ಮುಖಂಡರು, ಯುವಕರು ಹುಟ್ಟು ಹಬ್ಬ ಶುಭಾಶಯ ಕೋರಿದರು. ತಾಲೂಕಿನ ಡೋಣಗಾಂವ ಗ್ರಾಮದಲ್ಲಿ ಕೋಲಿ ಸಮಾಜದ ಹಿರಿಯ ಮುಖಂಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ವಿವಿಧ ಸಮಾಜದ ಮುಖಂಡರು, ಯುವಕರು ಹುಟ್ಟು ಹಬ್ಬದ ಶುಭಾಶಯ ಕೋರಿದರು. ನಂತರ ಕೇಕ್ ಕತ್ತರಿಸಿ ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ಕೋಲಿ ಸಮಾಜದ ತಾಲೂಕು […]

Continue Reading

ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್: ಎಚ್.ಬಿ ಪಾಟೀಲ

ಕಲಬುರಗಿ: ಈ ವರ್ಷದ ಬಜೆಟ್‌ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ,‌ ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್ ಇದಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಕೇಂದ್ರ ಬಜೆಟ್ ಯುವಕರು, ರೈತರು, ಮಹಿಳೆಯರು, ಮಧ್ಯಮ ವರ್ಗದವರ ಅಭಿವೃದ್ದಿಗೆ ಸಂಬಂಧಿಸಿದಂತೆ ಹೊಸ ಯೋಜನೆಗಳು, 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಬಡತನ ನಿರ್ಮೂಲನೆ, ಕ್ಯಾನ್ಸರ್ ಮಹಾಮಾರಿ ಚಿಕಿತ್ಸೆ, ರೈಲು ಸೌಲಭ್ಯ, ಜೀವರಕ್ಷಕ ಔಷಧಿಗಳಿಗೆ ಸುಂಕ ಕಡಿತ, ಹಿರಿಯ ನಾಗರಿಕರಿಗೆ ಟಿಡಿಸ್ ಕಡಿತ […]

Continue Reading

ನಾಲವಾರ ಮಠ ಕಲಾವಿದರ ಆಶ್ರಯ ಧಾಮ: ನಟ ಶರಣ್

ಚಿತ್ತಾಪುರ: ನಾಲವಾರದ ಸದ್ಗುರು ಕೋರಿಸಿದ್ದೇಶ್ವರ ಸಂಸ್ಥಾನ ಮಠವು ನನ್ನಂತಹ ಅನೇಕ ಕಲಾವಿದರನ್ನು ಬೆಳೆಸಿ ಪ್ರೋತ್ಸಾಹಿಸಿದ ಆಶ್ರಯಧಾಮ ಎಂದು ಕನ್ನಡದ ಖ್ಯಾತ ಚಿತ್ರನಟ ಶರಣ್ ಹೇಳಿದರು. ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಸಂಸ್ಥಾನ ಜಾತ್ರಾಮಹೋತ್ಸವ ಸಾಂಸ್ಕೃತಿಕ ಸಮಾರೋಪ ಸಮಾರಂಭದ ವಿಶೇಷ ಅತಿಥಿಯಾಗಿ ಮಾತನಾಡಿದ ಅವರು, ಪಕ್ಕದ ಯಾದಗಿರಿ ಜಿಲ್ಲೆಯ ಅಮೇರಿಕನ್ ಆಸ್ಪತ್ರೆ ಎಂದು ಕರೆಯಲ್ಪಡುತ್ತಿದ್ದ ಹೋಲ್ ಸ್ಟನ್ ಆಸ್ಪತ್ರೆಯಲ್ಲಿ ನನ್ನ ಜನನವಾಗಿದ್ದು,ಈ ಭಾಗಕ್ಕೆ ಬಂದಾಗಲೆಲ್ಲ ನನ್ನ ಮನೆಗೆ ಬಂದ ಅನುಭವವಾಗುತ್ತದೆ ಎಂದರು. ಕಲಬುರಗಿ ಶರಣನ ಆಶೀರ್ವಾದ ಫಲದಿಂದ ನಾನು ಜನ್ಮತಾಳಿರುವೆ, […]

Continue Reading

ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

ಪ್ರಿಯಾಂಕಾ ಚೋಪ್ರಾ ಅವರು ಹಿಂದಿ ಸಿನಿಮಾದಲ್ಲಿ ನಟಿಸಲಾರದ್ದು ಹಲವು ವರ್ಷಗಳೇ ಕಳೆದಿವೆ. ಹಾಲಿವುಡ್ ಸಿನಿಮಾಗಳಲ್ಲಿ ಆ್ಯಕ್ಟೀವ್ ಆಗಿರುವ ನಟಿ ಈಗ ಮತ್ತೆ ಸೌತ್ ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ರಾಜಮೌಳಿ ನಿರ್ದೇಶನದಲ್ಲಿ ಮಹೇಶ್ ಬಾಬು ಜೊತೆಗೆ ನಟಿಸಲು 30 ಕೋಟಿ ರೂ. ಸಂಭಾವನೆಯನ್ನು ನಟಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪ್ರಿಯಾಂಕಾಗೆ ಈಗ 42 ವರ್ಷವಾದ್ರೂ ನಟಿಯ ಚಾರ್ಮ್ ಇನ್ನೂ ಕಮ್ಮಿಯಾಗಿಲ್ಲ. ಅವರಿಗೆ ಇನ್ನೂ ಬೇಡಿಕೆಯಿದೆ. ಹಾಲಿವುಡ್‌ನಲ್ಲಿ ಆ್ಯಕ್ಷನ್ ಕ್ವೀನ್ ಆಗಿ ಮಿಂಚುತ್ತಿದ್ದಾರೆ. […]

Continue Reading

ಟಿಕ್‌ಟಾಕ್ ವೀಡಿಯೋ ಮಾಡಿದ್ದಕ್ಕೆ ಪಾಕಿಸ್ತಾನದಲ್ಲಿ 15 ವರ್ಷದ ಪುತ್ರಿಯನ್ನೇ ಗುಂಡಿಕ್ಕಿ ಕೊಂದ ಅಪ್ಪ

ಇಸ್ಲಾಮಾಬಾದ್‌: ತನ್ನ ಎಚ್ಚರಿಕೆ ಮೀರಿಯೂ ಟಿಕ್‌ಟಾಕ್‌ನಲ್ಲಿ ವೀಡಿಯೋ ಪೋಸ್ಟ್‌ ಮಾಡಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 15 ವರ್ಷದ ಮಗಳನ್ನೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. 28 ವರ್ಷಗಳ ಹಿಂದೆ ಅಮೇರಿಕದಲ್ಲಿ ನೆಲೆಸಿದ್ದ ವ್ಯಕ್ತಿ ಇತ್ತೀಚೆಗಷ್ಟೇ ತನ್ನ ಕುಟುಂಬವನ್ನು ಪಾಕಿಸ್ತಾನಕ್ಕೆ ಕರೆತಂದಿದ್ದ. ತನ್ನ ಎಚ್ಚರಿಕೆ ಹೊರತಾಗಿಯೂ ಮಗಳು ವಿಡಿಯೋ ಪೋಸ್ಟ್‌ ಮಾಡುವುದನ್ನು ಮುಂದುವರಿಸಿದ್ದಳು. ಇದರಿಂದ ಗುಂಡಿಕ್ಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಟಿಕ್‌ ಟಾಕ್‌ನಲ್ಲಿ ವಿಡಿಯೋ ಪೋಸ್ಟ್‌ ಮಾಡಿದ್ದಕ್ಕಾಗಿ ಆಕೆಯ ಅಪ್ಪ, ಚಿಕ್ಕಪ್ಪ ಸೇರಿ ಗುಂಡಿಕ್ಕಿ ಕೊಂದಿದ್ದಾರೆ. ಸದ್ಯ ಆರೋಪಿಯನ್ನು ಮರ್ಯಾದಾ […]

Continue Reading

ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳುವದು ಅವಶ್ಯಕ: ಡಿವೈಎಸ್ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರದ ಶ್ರೀಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆಯ ವಿವಿಧ ಪ್ರಕಲ್ಪಗಳ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾನ್ಯರಲ್ಲಿ ಅಸಾಮಾನ್ಯರಾಗಿ ಗುರುತಿಸಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬಹುದು,  ವಿದ್ಯಾರ್ಥಿಗಳು ತಮಗೆ ಸಿಗುವ ಸಮಯದ ಮಹತ್ವ ಅರಿತು ಪ್ರತಿ ದಿನ, ಪ್ರತಿಕ್ಷಣವನ್ನು ಸದ್ವಿನಿಯೋಗ ಮಾಡಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳು ತಮ್ಮ ಗುರಿಯೊಂದಿಗೆ ಉತ್ತಮ ಯೋಜನೆ ಹಾಕಿಕೊಳ್ಳಬೇಕು ಎಂದರು.  […]

Continue Reading