ತೊಟ್ನಳ್ಳಿಯ ಪೂಜ್ಯರಿಂದ ಪಾದಯಾತ್ರೆ: ಬಿಜೆಪಿ ಬೆಂಬಲ
ಕಲಬುರಗಿ: ಸೇಡಂ ತಾಲೂಕಿನ ತೊಟ್ನಳ್ಳಿಯ ಶ್ರೀ ಮಹಾಂತೇಶ್ವರ ಮಠದ ಪೂಜ್ಯ ಶ್ರೀ ಡಾ. ತ್ರಿಮೂರ್ತಿ ಶಿವಾಚಾರ್ಯರಿಗೆ ಸೇರಿದ 5 ಎಕರೆ 24 ಗುಂಟೆ ಜಮೀನಿನ ಪಹಣಿಯಲ್ಲಿ ವಕ್ಫ್ ನಮೂದಾಗಿದ್ದು, ಇದನ್ನು ಖಂಡಿಸಿ ಶ್ರೀಗಳು ನ. 6 ರಂದು ತೊಟ್ನಳ್ಳಿಯಿಂದ ಸೇಡಂನ ಸಹಾಯಕ ಆಯುಕ್ತರ ಕಾರ್ಯಾಲಯದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಪಾದಯಾತ್ರೆಗೆ ಬಿಜೆಪಿಯ ಬೆಂಬಲಿವಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ. ಈ ವಕ್ಫ್ ಕಾಯಿದೆ ಅಡ್ಡ ಇಟ್ಟುಕೊಂಡು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತರ ಭೂಮಿ […]
Continue Reading