‘ಬಿಗ್ ಬಾಸ್’ ಈಗಿನ ಸೀಸನ್ಗೆ ಸುದೀಪ್ ಸಂಭಾವನೆ ಎಷ್ಟು ಗೊತ್ತಾ ? ಈ ಹಿಂದೆ ಎಷ್ಟಿತ್ತು ?
ಬೆಂಗಳೂರು: ಸುದೀಪ್ ಬಿಗ್ ಬಾಸ್’ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಸುದೀಪ್ ಅವರು ಪ್ರತಿ ಸೀಸನ್ನಲ್ಲಿ ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್ ಮೇಲಿರುವ ಪ್ರೀತಿಯನ್ನು ತೋರಿಸುತ್ತದೆ. ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್ಡೇಟ್ ಕೊಟ್ಟಿದ್ದಾರೆ. ಈ ಸೀಸನ್ ಬಳಿಕ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. […]
Continue Reading