ಸಚಿವ ಡಾ.ಶರಣಪ್ರಕಾಶ ಪಾಟೀಲ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಚಾಂದಪಾಶಾ ಮೋಮೀನ್ ಮನವಿ
ಸುದ್ದಿ ಸಂಗ್ರಹ ಚಿಂಚೊಳಿವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸುಲೇಪೇಟ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಾಂದಪಾಶಾ ಮೋಮೀನ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತ್ಯಂತ ಪ್ರಭಾವಿ ನಾಯಕರಾಗಿರುವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಉನ್ನತ ಜವಾಬ್ದಾರಿ ನೀಡುವುದು ಪಕ್ಷದ ಹಿತದೃಷ್ಟಿಯಿಂದ ಸಮಯೋಚಿತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ […]
Continue Reading