ಕಣ್ಣು ಕಾಣದ, ಕಿವಿ ಕೇಳದ, ಮಾತನಾಡಲು ಬರದಿದ್ದರೂ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡ ಗಟ್ಟಿಗಿತ್ತಿ
ಇಂದೋರ್: ಸಾಧಿಸುವ ಛಲವೊಂದಿದ್ದರೆ ಎಂತಹ ಕೆಲಸವನ್ನು ಬೇಕಾದರೂ ಮಾಡಬಹುದು, ಅಸಾಧ್ಯವಾದದ್ದು ಸಾಧ್ಯ ಎಂದು ತೋರಿಸಬಹುದು. ದೈಹಿಕವಾಗಿ ಗಟ್ಟಿಮುಟ್ಟಾಗಿದ್ದರೆ ಏನು ಬೇಕಾದರೂ ಮಾಡಬಹುದು. ಆದರೆ ದೈಹಿಕ ನ್ಯೂನತೆಯಿದ್ದರೂ ಇಡಿ ದೇಶವೇ ಕೊಂಡಾಡುವಂತ ಸಾಧನೆಯೊಂದು ಇಂದೋರ್‌ನ ಮಹಿಳೆಯೊಬ್ಬರು ಮಾಡಿ ತೋರಿಸಿದ್ದಾರೆ. ಗುರುದೀಪ್ ಕೌರ್ ವಾಸು 34 ವರ್ಷ ವಯಸ್ಸಿನ ಇವರು ಊರಿನಲ್ಲಿ ‘Indore’s Helen Keller’ ಎಂದೇ ಪ್ರಖ್ಯಾತಿ ಪಡೆದುಕೊಂಡಿದ್ದಾರೆ. (ಹೆಲೆನ್ ಆಡಮ್ಸ್ ಕೆಲ್ಲರ್ – ಅಮೆರಿಕ ಮೂಲದ ಕಿವುಡು ಮತ್ತು ಅಂಧ ವ್ಯಕ್ತಿಯಾಗಿ ಕಲಾ ಪದವಿ ಪಡೆದ ಪ್ರಪ್ರಥಮ […]
Continue Reading