ವಾಡಿ: ಸ್ವದೇಶಿ ದಿನಾಚರಣೆ ಆಚರಣೆ
ವಾಡಿ: ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸ್ವದೇಶಿ ದಿನಾಚರಣೆ ಆಚರಿಸಲಾಯಿತು. ಸ್ವದೇಶಿ ಚಿಂತಕ ರಾಜೀವ್ ದೀಕ್ಷಿತರ 58ನೇ ಜನ್ಮ ದಿನ, 15ನೇ ವರ್ಷದ ಪುಣ್ಯ ಸ್ಮರಣೆ ನಿಮಿತ್ತವಾಗಿ ಪತಂಜಲಿ ಯೋಗ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸ್ವದೇಶಿ ದಿನಾಚರಣೆಯನ್ನು ಸೇಡಂ ಓಂ ಶಾಂತಿ ಕೇಂದ್ರದ ಬಿ.ಕೆ ಕಲಾವತಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಅವರು, ರಾಜೀವ್ ದೀಕ್ಷಿತ್ ಅವರು ಸ್ವದೇಶಿ ಉಳಿವಿಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅವರ ಸಂಕಲ್ಪ ಮತ್ತು ಕನಸನ್ನು ನನಸು ಮಾಡುವ ಜವಾಬ್ದಾರಿ […]
Continue Reading