ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಇತಿಹಾಸದಲ್ಲೆ ಮೊದಲ ಬಾರಿಗೆ ಶೇ.94.10 ರಷ್ಟು ಫಲಿತಾಂಶ
ಸುದ್ದಿ ಸಂಗ್ರಹ ಬೆಂಗಳೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಇತಿಹಾಸದಲ್ಲಿ ಇದೆ ಮೊದಲಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ. ಈಗಾಗಲೆ ಇಲಾಖೆ ವೆಬ್ ಸೈಟ್ ನಲ್ಲೂ (web: https://karresults.nic.in/) ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಿದೆ. SMS, ವಾಟ್ಸಪ್ ಮೂಲಕವೂ ಫಲಿತಾಂಶ ಕಳುಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದ 7,70,209 ವಿದ್ಯಾರ್ಥಿಗಳ ಪೈಕಿ, 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು. ಇದರಲ್ಲಿ 3,77,922 (96.18%) […]
Continue Reading