ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಮೇಲೆತ್ತಿದ ಅರಣ್ಯ ಇಲಾಖೆ
ಮಂಡ್ಯ: ಎರಡು ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಮೇಲೆತ್ತಿದೆ. ಶಿವವಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ಶನಿವಾರ (ನ.15) ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಲೆಗೆ ಇಳಿದಿದೆ. ಆದರೆ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಮತ್ತೆ […]
Continue Reading