ನಕಲಿ ಅಂಗವಿಕಲರ ಕಾರ್ಡ್: ಶಿರಾ ಆಸ್ಪತ್ರೆ ನಂಟು ?
ಶಿರಾ: ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಅಂಗವಿಕಲರ ಕೋಟಾದಡಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದ್ದ ಜಯದೇವ್ ಎಂಬ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ. ಅಂಗವಿಕಲರ (ಯುಡಿ ಐಡಿ) ಕಾರ್ಡ್ ವಿತರಿಸಿದ ಇಲ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಡೇಟಾ ಆಪರೇಟರ್ ನಾಗರಾಜು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಶಂಕಿಸಲಾದ ಕೆಲವು ವೈದ್ಯರ ವಿಚಾರಣೆ ನಡೆಸಿದ್ದಾರೆ. ಹಿರಿಯೂರು ತಾಲೂಕಿನ ಜಯದೇವ್, ಶಿರಾ ತಾಲೂಕಿನ ಮದ್ದೇನಹಳ್ಳಿ ಗ್ರಾಮದ ವಿಳಾಸ ನೀಡಿ ಅಂಗವಿಕಲರ ಕಾರ್ಡ್ ಪಡೆದಿರುವುದು ತನಿಖೆಯ […]
Continue Reading
 
		 
		 
		 
		 
		 
		 
		 
		 
		