ವಾಡಿ ಪಟ್ಟಣದಲ್ಲಿ ಮತ್ತೆ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ವೀರಣ್ಣ ಯಾರಿ ಒತ್ತಾಯ
ವಾಡಿ: ಪಟ್ಟಣದಲ್ಲಿ ಕಳೆದ ಒಂದು ವಾರದಿಂದ ಕುಡಿಯಲು, ಬಳಸಲು ನೀರಿಲ್ಲ, ಪುರಸಭೆ ಅಧಿಕಾರಿಗಳಿಗೆ ಕೇಳಿದರೆ ಅದೆ ಹಳೆ ಉತ್ತರ ಪೈಪ್ ಲೈನ್ ಸಮಸ್ಯೆ ಎನ್ನುತ್ತಾರೆ ಪದೆ ಪದೆ ಜನಸಾಮಾನ್ಯರು ನೀರಿಗಾಗಿ ಗೋಳಾಡುವಂತೆ ಮಾಡುತ್ತಿರುವ ಪುರಸಭೆಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಸೇಡಂ ಸಹಾಯಕ ಆಯುಕ್ತರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಸುಮಾರು 55 ಸಾವಿರ ಜನಸಂಖ್ಯೆ ಹೊಂದಿರುವ ವಾಡಿ ಪಟ್ಟಣಕ್ಕೆ ಈ ರೀತಿ ನೀರಿನ ಸಮಸ್ಯೆ ಬರಬಾರದು ಎಂದು ಇಂಗಳಗಿಯಿಂದ ಎಸಿಸಿ ಕಂಪನಿಯ […]
Continue Reading