400 ರೂ ಐಸ್ ಕ್ರೀಮ್‌ಗಾಗಿ 40 ಸಾವಿರ ಕಳೆದುಕೊಂಡ ಮಹಿಳೆ
ಬೆಂಗಳೂರು: ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಐಸ್ ಕ್ರೀಮ್ ಖರೀದಿಸಲು ಹೋಗಿ 40 ಸಾವಿರ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಮಾ.28ರಂದು ಬಿಗ್ ಬಾಸ್ಕೆಟ್ ಆ್ಯಪ್‌ನಲ್ಲಿ 2 ಕೆ.ಜಿ. ಕಿತ್ತಲೆ ಹಣ್ಣು, 250 ಗ್ರಾಂ ಕೊತ್ತಂಬರಿ ಸೊಪ್ಪು ಹಾಗೂ 1 ಕೆ.ಜಿ. ಐಸ್ ಕ್ರೀಮ್ ಅನ್ನು ಮಹಿಳೆ ಆರ್ಡರ್ ಮಾಡಿ, ಹಣವನ್ನೂ ಪಾವತಿಸಿದ್ದರು. ಆದರೆ, ಡೆಲಿವರಿ ಬಾಯ್ ಐಸ್ ಕ್ರೀಮ್ ಹೊರತುಪಡಿಸಿ ಉಳಿದೆಲ್ಲಾ ವಸ್ತುಗಳನ್ನು ತಂದುಕೊಟ್ಟಿದ್ದ. ಹೀಗಾಗಿ ಗೂಗಲ್‌ನಲ್ಲಿ ಬಿಗ್ ಬಾಸ್ಕೆಟ್ ಕಸ್ಟಮರ್ ಕೇರ್ ಸಂಖ್ಯೆ ಪಡೆದು ಕರೆ […]
Continue Reading