ಡಿವಿಜಿ ಆಧುನಿಕ ಸರ್ವಜ್ಞ, ಪುತಿನ ಕೊಡುಗೆ ಅಪಾರ: ಎಚ್.ಬಿ ಪಾಟೀಲ
ಕಲಬುರಗಿ: ಬರೆದಂತೆ ಬದುಕಿದ ಅಪರೂಪದ ಸಾಹಿತಿ ಡಿವಿಜಿಯವರು ಆಧುನಿಕ ಸರ್ವಜ್ಞರಾಗಿದ್ದಾರೆ. ಪು.ತಿ ನರಸಿಂಹಚಾರ್ಯರು ಭಾವಗೀತೆ, ಗೀತನಾಟಕ, ಭಾವನಾಚಿತ್ರ, ರಸಚಿತ್ರ, ಸಂಗೀತರೂಪಕ, ಪ್ರಬಂಧ, ವಿಚಾರ ಸಾಹಿತ್ಯ, ಸಣ್ಣಕಥೆ, ಗದ್ಯನಾಟಕ, ಮಹಾಕಾವ್ಯ ಸೇರಿದಂತೆ ಹತ್ತು ಹಲವು ಪ್ರಕಾರದ ಸಾಹಿತ್ಯ ಕೃಷಿ ಮಾಡುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಸಂಜೆ ಜರುಗಿದ […]
Continue Reading