ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಬಸವರಾಜ ಅವಂಟಿ
ಚಿತ್ತಾಪುರ: ಅಜ್ಞಾನದ ಅಂಧಕಾರ ತೊಲಗಿಸಿ ಜ್ಞಾನದ ಬೆಳಕನ್ನು ನೀಡುವಲ್ಲಿ ಗುರುತರ ಜವಾಬ್ದಾರಿ ಇರುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ಬಸವರಾಜ ಅವಂಟಿ ಹೇಳಿದರು. ಪಟ್ಟಣದ ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ವಿದ್ಯಮಾನದಲ್ಲಿ ಶಿಕ್ಷಕರು ಪಠ್ಯಕ್ಕೆ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿ ವಹಿಸಿಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ […]
Continue Reading