ವಾಡಿ: ಬಿಜೆಪಿ ಕಚೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಕ್ತ ಕನಕದಾಸರ ಜಯಂತಿ ಪ್ರಯುಕ್ತ ಮುಖಂಡರು ಕನಕದಾಸರ ಭಾವಚಿತ್ರಕ್ಕೆ ಭಕ್ತಿ ನಮನ ಸಲ್ಲಿಸಿ ಆಚರಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಕನಕದಾಸರು ದಾಸ ಸಾಹಿತ್ಯದಲ್ಲಿ ಉನ್ನತ ಮತ್ತು ವಿಶಿಷ್ಟವಾದ ವ್ಯಕ್ತಿತ್ವ ಹೊಂದಿದ್ದರು ಎಂದರು. ಜಾತಿ, ಮತ, ಧರ್ಮ ಭೇದಭಾವ ವಿರೋಧಿಸಿ ಮನುಷ್ಯ ಜಾತಿಯೊಂದೆ ಎಂದು ಸಾರಿದರು. ಶ್ರೀ ಹರಿಯ ವಿವಿಧ ಅವತಾರಗಳನ್ನು ತಮ್ಮ ಕೀರ್ತನೆಗಳಲ್ಲಿ ಹಾಡಿ ಹೊಗಳಿದ್ದಾರೆ. ಮೂಢನಂಬಿಕೆಗಳನ್ನು ಬಲವಾಗಿ ಖಂಡಿಸುತ್ತಿದ್ದರು. ಹರಿಭಕ್ತಿ ಸಾರ ಎಂಬ ಕೃತಿಯನ್ನು […]
Continue Reading