ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು ?
ಸುದ್ದಿ ಸಂಗ್ರಹ ಬೆಂಗಳೂರುಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲೆಗಳಿಗೆ 45 ಕೋಟಿ ರೂ. ಅನುದಾನ ಹಂಚಿಕೆಯಾಗಿದೆ. ಬೇಸಿಗೆಯಿಂದಾಗಿ ಕುಡಿಯುವ ನೀರನ್ನು ಟ್ಯಾಂಕರ್‌ಗಳ ಮೂಲಕ ಪೂರೈಸಲು ಹಾಗೂ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆಯಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾವಾರು ಅನುದಾನ ವಿವರ 1. ಬಾಗಲಕೋಟೆ – 1.5 ಕೋಟಿ 2. ಬೆಂಗಳೂರು – […]
Continue Reading