SSLC ತೇರ್ಗಡೆಗೆ 33 ಅಂಕ ಸಾಕು: ಇನ್ನುಮುಂದೆ ಪ್ರಥಮ ಭಾಷೆ 125ರ ಬದಲು 100ಕ್ಕೆ
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮಕ್ಕಳು ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿದ್ದಾರೆ. ಸಿಬಿಎಸ್‌ಇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಂತರಿಕ ಅಂಕಗಳು ಸೇರಿ ಒಟ್ಟಾರೆ ಶೇ 33 ಅಂಕ ಪಡೆದರೆ ತೇರ್ಗಡೆಯಾಗುತ್ತಾರೆ. ಪ್ರತಿ ವಿಷಯಕ್ಕೆ 20 ಆಂತರಿಕ ಅಂಕಗಳಿದ್ದು, 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಎರಡು ಸೇರಿ 100ಕ್ಕೆ ಕನಿಷ್ಠ 33 ಅಂಕ ಪಡೆದವರು ಉತ್ತೀರ್ಣರಾಗುತ್ತಾರೆ. ಇದೆ ಮಾದರಿ ಎಸ್‌ಎಸ್‌ಎಲ್‌ಸಿಯಲ್ಲೂ ಅಳವಡಿಸಲು […]
Continue Reading