ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 33.4 […]
Continue Reading