ಕಿಚ್ಚ ಸುದೀಪ್‌ಗೆ ವಿಶೇಷ ಗಿಫ್ಟ್‌ ನೀಡಲಿದ್ದಾರೆ ಮಲ್ಲಮ್ಮ

ಬೆಂಗಳೂರು: ಬಿಗ್‌ಬಾಸ್ ಖ್ಯಾತಿಯ ಮಲ್ಲಮ್ಮ ಐದು ವಾರಗಳ ನಂತರ ಮನೆಯಿಂದ ಹೊರಗೆ ಬಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಮಲ್ಲಮ್ಮ ಯಾದಗಿರಿ ಜಿಲ್ಲೆಯ ಸುರಪುರದ ಸಣ್ಣ ಹಳ್ಳಿಯಿಂದ ಬಂದ ಸಾದಾ ಸೀದಾ ಮಹಿಳೆ ಮಲ್ಲಮ್ಮ. ಸುಮಾರು 15 ವರ್ಷಗಳ ಹಿಂದೆ ಜೀವನ ಕಟ್ಟಿಕೊಳ್ಳಲು ಕೂಲಿ ಕೆಲಸ ಮಾಡುತ್ತಿದ್ದ ಮಲ್ಲಮ್ಮ ಬಿಗ್‌ಬಾಸ್ ಎಂಬ ಖ್ಯಾತ ರಿಯಾಲಿಟಿ ಶೋ ದಲ್ಲಿ ಪಾಲ್ಗೊಂಡು ಇಡಿ ಕರ್ನಾಟಕ ಗುರ್ತಿಸುವ ಮಟ್ಟಿಗೆ ಆಗಿದ್ದಾರೆ. ಬಿಗ್‌ಬಾಸ್ ವೇದಿಕೆ ಮೇಲೆ ಮಲ್ಲಮ್ಮ ಅವರಿಗೆ ಲೆಮೆನ್ ಟೀ ಯಾವಾಗ […]

Continue Reading

ಇಳಿಕೆ ಬೆನ್ನಲ್ಲೆ ನಂದಿನಿ ತುಪ್ಪದ ಬೆಲೆ ಹೆಚ್ಚಳ: ಇಂದಿನಿಂದಲೆ ಜಾರಿ

ಬೆಂಗಳೂರು: ಜಿಎಸ್’ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಗ್ರಾಹಕರಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ಶಾಕ್ ನೀಡಿದೆ. ನಂದಿನಿ ತುಪ್ಪದ ದರ ಪ್ರತಿ ಲೀಟರ್​ಗೆ 90 ರೂ ಏರಿಕೆ ಮಾಡಿದೆ. ಇತ್ತೀಚಿಗಷ್ಟೆ ಜಿಎಸ್​ಟಿ ದರ ಇಳಿಕೆಯಾದ ನಂತರ ಕೆಎಂಎಫ್ ಹಾಲು ಉತ್ಪನ್ನಗಳ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ 40 ರೂ ಇಳಿಕೆಯಾಗಿತ್ತು. ಆದರೆ ಈಗ ಗ್ರಾಹಕರಿಗೆ ಬಿಸಿ ತುಪ್ಪವಾಗಿದೆ. ಇಂದಿನಿಂದಲೆ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ನಂದಿನಿ ತುಪ್ಪದ ಬೆಲೆ ಈ […]

Continue Reading

ವಿಮಾನ ಟಿಕೆಟ್ ಬುಕ್ ಮಾಡಿದ 48 ಗಂಟೆಯೊಳಗೆ ರದ್ದು, ತಿದ್ದುಪಡಿಗೆ ಅವಕಾಶ: ಶೀಘ್ರದಲ್ಲೇ ಹೊಸ ನಿಯಮ

ನವದೆಹಲಿ: ವಿಮಾನ ಟಿಕೆಟ್ ಕಾಯ್ದಿರಿಸಿದ 48 ಗಂಟೆಯೊಳಗೆ ಹೆಚ್ಚುವರಿ ಶುಲ್ಕವಿಲ್ಲದೆ ತಮ್ಮ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಪ್ರಯಾಣಿಕರಿಗೆ ಅವಕಾಶ ನೀಡಲು ಶೀಘ್ರದಲ್ಲೇ ಹೊಸ ನಿಯಮ ಜಾರಿಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ನಿರ್ಧರಿಸಿದೆ. ಟಿಕೆಟ್ ಮರುಪಾವತಿ ಮಾನದಂಡಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಡಿಜಿಸಿಎ ಪ್ರಸ್ತಾಪಿಸಿದೆ. ಇದಲ್ಲದೆ, ಟ್ರಾವೆಲ್ ಏಜೆಂಟ್ ಅಥವಾ ಪೋರ್ಟಲ್ ಮೂಲಕ ಟಿಕೆಟ್ ಖರೀದಿಸಿದರೆ, ಏಜೆಂಟರು ನೇಮಕಗೊಂಡ ಪ್ರತಿನಿಧಿಗಳಾಗಿರುವುದರಿಂದ ಮರುಪಾವತಿ ಜವಾಬ್ದಾರಿ ವಿಮಾನಯಾನ ಸಂಸ್ಥೆಗಳ ಮೇಲಿರುತ್ತದೆ ಎಂದು ಹೊಸ ನಿಯಮದಲ್ಲಿ ಹೇಳಲಾಗಿದೆ. ವಿಮಾನಯಾನ ಸಂಸ್ಥೆಗಳು 21 […]

Continue Reading

ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ ಅಧಿಕಾರಿಗಳನ್ನು ಸಜ್ಜುಗೊಳಿಸಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈ ಸಂಬಂಧ ಹೊಸದಾಗಿ […]

Continue Reading

ಕೆ-ಸೆಟ್ ಪರೀಕ್ಷೆ ಸುಗಮ, ಶೇ.90ರಷ್ಟು ಹಾಜರು: ಕೆಇಎ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-25 ರವಿವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳು ಕೈಗೊಂಡಿದ್ದರಿಂದ ಯಾವುದೆ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ 1.21 ಲಕ್ಷ (ಶೇ.90) ಜನರು ಹಾಜರಾಗಿದ್ದರು ಎಂದು ವಿವರಿಸಿದ್ದಾರೆ. ಬೆಂಗಳೂರು, ಬಳ್ಳಾರಿ, […]

Continue Reading

ಕಲರ್ಸ್ ಕನ್ನಡ ವಾಹಿನಿಯ ಧಾರಾವಾಹಿಗಳಲ್ಲಿ ಈ ತಿಂಗಳು ಪೂರ್ತಿ ಕನ್ನಡ ಹಬ್ಬ

ಕಲರ್ಸ್ ಕನ್ನಡ ವಾಹಿನಿಯು ಕನ್ನಡ ರಾಜ್ಯೋತ್ಸವವನ್ನು ಧಾರಾವಾಹಿಗಳಲ್ಲಿ ವಿಶಿಷ್ಟವಾಗಿ ಆಚರಿಸಲಿದೆ. ಕತೆಗಳಲ್ಲಿ ಕನ್ನಡತನ ತರುವ ಈ ಪ್ರಯತ್ನವನ್ನು ಪ್ರೋಮೋದಲ್ಲಿ ನೋಡಿರುವ ಕನ್ನಡದ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಒಟ್ಟಿನಲ್ಲಿ ನವೆಂಬರ್ ತಿಂಗಳು ಪೂರ್ತಿ ಕನ್ನಡದ ಸಂಭ್ರಮ ಕಲರ್ಸ್ ಕನ್ನಡದ ಧಾರಾವಾಹಿಗಳಲ್ಲಿ ಜೋರಾಗಿ ನಡೆಯಲಿದೆ. ಪ್ರೇಮ ಕಾವ್ಯ, ರಾಮಾಚಾರಿ, ಮುದ್ದು ಸೊಸೆ, ಗಂಧದ ಗುಡಿ, ಭಾಗ್ಯಲಕ್ಷ್ಮಿ, ಭಾರ್ಗವಿ LLB, ನಂದ ಗೋಕುಲ ಧಾರಾವಾಹಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಕಂಪು ಹರಡಲಿದೆ. ರಾಮಾಚಾರಿಚಾರು ದೇವಸ್ಥಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ ಮತ್ತು ಮಗುವಿಗೆ […]

Continue Reading

ಸುರಕ್ಷತೆಯಿಲ್ಲದೆ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕರು ಅಸ್ವಸ್ಥ: ಓರ್ವನ ಸ್ಥಿತಿ ಗಂಭೀರ

ಬೆಂಗಳೂರು: ಸುರಕ್ಷತೆಗಳಿಲ್ಲದೆ ಮ್ಯಾನ್‌ಹೋಲ್‌ಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರು ನಗರದ ನೀಲಸಂಧ್ರದ ಜಾನ್ಸನ್ ಮಾರ್ಕೆಟ್ ಬಳಿ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅನಿಲದ ದುರ್ವಾಸನೆಗೆ ಕಾರ್ಮಿಕರು ಮ್ಯಾನ್‌ಹೋಲ್‌ ಸಿಲುಕಿ ಅಸ್ವಸ್ಥಗೊಂಡಿದ್ದಾರೆ. ಬಳಿಕ ಹೋಲ್‌ನಲ್ಲಿ ಒದ್ದಾಡುತ್ತಿದ್ದ ಕಾರ್ಮಿಕರನ್ನ ಸ್ಥಳೀಯರು ಮೇಲೆತ್ತಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುತ್ತಮುತ್ತಲಿನವರ ಸಮಯಪ್ರಜ್ಞೆಯಿಂದ ಕಾರ್ಮಿಕರ ಜೀವ ಉಳಿದಿದೆ. ರಕ್ಷಣೆಗೆ ಬಂದವನೂ ಅಸ್ವಸ್ಥಘಟನೆ ಸಂಬಂಧ ಪ್ರತ್ಯಕ್ಷದರ್ಶಿ ಮೊಹಮ್ಮದ್ ಖಾನ್ ಹೇಳಿಕೆಯಂತೆ ಬೆಳಗ್ಗ 11 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಕಳೆದೆರೆಡು […]

Continue Reading

ಸುನಿ-ಶಿವಣ್ಣ ಕಾಂಬಿನೇಷನ್‌ನ `ಮನಮೋಹಕ’ ಸಿನಿಮಾ ನಿಲ್ಲೋಕೆ ಕಾರಣವೇನು ?

ನಟ ಶಿವರಾಜ್‌ಕುಮಾರ್ ಹಾಗೂ ಸಿಂಪಲ್ ಸುನಿ ನಿರ್ದೇಶನದ `ಮನಮೋಹಕ’ ಸಿನಿಮಾ ಸುಮಾರು 10 ವರ್ಷಗಳ ಹಿಂದೆ ಸೆಟ್ಟೇರಬೇಕಿತ್ತು. ಆ ಸಿನಿಮಾಗಾಗಿ ಫೋಟೋ ಶೂಟ್ ಕೂಡಾ ಮಾಡಲಾಗಿತ್ತು. ನವಿರಾದ ಪ್ರೇಮಕಥೆಯುಳ್ಳ ಮನಮೋಹಕ ಸಿನಿಮಾದ ಕಥೆ ಕೇಳಿ ಶಿವಣ್ಣ ತುಂಬಾನೇ ಖುಷಿಯಿಂದ ಒಪ್ಪಿಕೊಂಡಿದ್ದರು. ಆದರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯಿತು. ಮನಮೋಹಕ ಸಿನಿಮಾದ ವಿಶೇಷ ಪಾತ್ರದಲ್ಲಿ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನು ಕರೆತರಲು ಕೂಡಾ ಪ್ಲ್ಯಾನ್ ಮಾಡಲಾಗಿತ್ತಂತೆ. ಸುಮಾರು 10 ವರ್ಷಗಳಾದರೂ ಆ ಸಿನಿಮಾದ […]

Continue Reading

ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ: ಹಳೆಯ ಸ್ಲೋಚ್ ಹ್ಯಾಟ್‌ಗಳಿಗೆ ಗುಡ್ ಬೈ

ಬೆಂಗಳೂರು: ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಹೊಸ ಕ್ಯಾಪ್‌ಗಳನ್ನು ವಿತರಣೆ ಮಾಡಲಿದ್ದಾರೆ. ನಂತರ ಹಂತಹಂತವಾಗಿ ವಿವಿಧ ಜಿಲ್ಲೆಗಳ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗಳಿಗ ಹೊಸ ಕ್ಯಾಪ್‌ ವಿತರಣೆ ನಡೆಯಲಿದೆ. ಜೂನ್‌ನಲ್ಲಿ ನಡೆದಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಹೊಸ […]

Continue Reading

ನಕಲಿ ಲೋಕಾಯುಕ್ತ ಜಸ್ಟೀಸ್ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು

ಬೆಂಗಳೂರು: ಹಣ ಮಾಡೋದಕ್ಕೆ ಅಡ್ಡದಾರಿ ಹಿಡಿಯೋ ಸೈಬರ್ ವಂಚಕರು ಈ ಬಾರಿ ಬಳಸಿದ್ದು ನ್ಯಾಯಾಧೀಶರ ಹೆಸರನ್ನು. ಅಚ್ಚರಿ ಅನಿಸಿದ್ದರು ಇದು ನಿಜ. ಲೋಕಾಯುಕ್ತ ಜಸ್ಟೀಸ್ ಹೆಸರಲ್ಲಿ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೋನ್ ಮಾಡಿ ನಿಮ್ಮ ಇಲಾಖೆಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ. ನಿಮ್ಮ ಮೇಲಿನ ಆರೋಪಿಗಳಿಂದ ರೇಡ್ ಮಾಡ್ತಿವಿ ಅಂತ ಬೆದರಿಸೋಕೆ ಶುರು ಮಾಡಿದ್ದಾರೆ. ಟ್ರೂ ಕಾಲರ್‌ನಲ್ಲಿ ಲೋಕಾಯುಕ್ತ ಜಸ್ಟೀಸ್ ಹೆಸರು ಬಳಸಿ ಕರೆ ಮಾಡಿದ್ದಾರೆ. ಇದರಿಂದ ಕರೆ ಸ್ವೀಕರಿಸಿದ ಸರ್ಕಾರಿ ಅಧಿಕಾರಿಗಳು […]

Continue Reading