ಮುಷ್ಕರದಿಂದ ಹಿಂದೆ ಸರಿದ ವೈದ್ಯರು: ನಾಳೆಯಿಂದ ಎಂದಿನಂತೆ ಓಪಿಡಿ ಓಪನ್
ಸುದ್ದಿ ಸಂಗ್ರಹ ಬೆಂಗಳೂರು ಸರ್ಕಾರಿ ಆಸ್ಪತ್ರೆ ಓಪಿಡಿ ಮುಷ್ಕರದಿಂದ ವೈದ್ಯರು ಹಿಂದೆ ಸರಿದಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಸರ್ಕಾರದ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. ವೈದ್ಯರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಿದೆ. ನಾಳೆಯಿಂದ ಎಂದಿನಂತೆ ಓಪಿಡಿ ಕಾರ್ಯ ನಿರ್ವಹಿಸಲಿವೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿತ್ತು. ಮುಷ್ಕರದ ಎಚ್ಚರಿಕೆಯಿಂದ ಎಚ್ಚೆತ್ತ ಸರ್ಕಾರ ಇಂದು ವೈದ್ಯಾಧಿಕಾರಿಗಳ ಸಂಘದ ಜೊತೆ ಸಭೆ ನಡೆಸಿತು. ಸಚಿವ ಮಹಾದೇವಪ್ಪ ಮತ್ತು ಆರೋಗ್ಯ ಸಚಿವ […]
Continue Reading