ಕರ್ನಾಟಕದ 5 IAS ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಒಂದೆ ವಾರದಲ್ಲಿ 3ನೇ ಟ್ರಾನ್ಸ್‌ಫರ್ ಲಿಸ್ಟ್
ಬೆಂಗಳೂರು: ಕರ್ನಾಟಕ ಸರ್ಕಾರವು 5 ಜನ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಕಳೆದ ಒಂದು ವಾರದಲ್ಲಿ ಮೂರನೇ ಬಾರಿ ವರ್ಗಾವಣೆ ಆದೇಶ ಹೊರಬಿದ್ದಿದೆ. ಸೋಮವಾರ ಹೊರಡಿಸಿರುವ ಆದೇಶದಂತೆ ಪಂಚಾಯತ್‌ರಾಜ್ ಇಲಾಖೆ ಕಾರ್ಯದರ್ಶಿಯಾಗಿದ್ದ ಡಿ.ರಂದೀಪ್ ಅವರಿಗೆ ಹೆಚ್ಚುವರಿಯಾಗಿ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂ.ಎಸ್ ದಿವಾಕರ್ ಅವರಿಗೆ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ನಿರ್ದೇಶಕ ಹುದ್ದೆಗೆ ಹೆಚ್ಚುವರಿಯಾಗಿ ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆ ನೀಡಲಾಗಿದೆ. ನಿತೇಶ್ […]
Continue Reading