ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ: ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು
ಗದಗ: ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಗದಗ ನಗರದ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಲಾಗಿದೆ. ಈದ್‌ಮಿಲಾದ್ ಹಬ್ಬದಂದು ಅಪ್ರಾಪ್ತ ಬಾಲಕ ಇನ್ಸ್ಟಾಗ್ರಾಮ್‌ನಲ್ಲಿ ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಹಾಕಿದ ಫೋಟೋ ಪೋಸ್ಟ್ ಮಾಡಿದ್ದು, ಸಮಾಜದ ಐಕ್ಯತೆಗೆ ಧಕ್ಕೆ ತರುವ ಹಾಗೂ ಸೌಹಾರ್ದತೆಗೆ ಭಾದಕವಾಗುವ ಕೃತ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕನ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕ ಪೋಸ್ಟ್ ಮಾಡಿದ ಫೋಟೋ […]
Continue Reading