ಒಂದು ಗೋಡೆಗೆ ಬಣ್ಣ ಬಳಿಯಲು 443 ಕಾರ್ಮಿಕರು, 24 ಲೀ. ಪೇಂಟ್, 3.38 ಲಕ್ಷ ರೂ. ಬಿಲ್: ಮಧ್ಯಪ್ರದೇಶ ಶಾಲೆಯ ಗೋಲ್ ಮಾಲ್
ಶಾದೋಲ್: ಮಧ್ಯಪ್ರದೇಶದ ಶಾದೋಲ್ ಜಿಲ್ಲೆಯ ಶಾಲೆಗೆ 24 ಲೀಟರ್ ಬಣ್ಣ ಬಳಿಯಲು ವೆಚ್ಚ ಮಾಡಿದ್ದು ಬರೋಬ್ಬರಿ 3.38 ಲಕ್ಷ ರೂ. ಅಷ್ಟೇ ಅಲ್ಲದೇ ಬಣ್ಣ ಹಚ್ಚಲು 443 ಕೂಲಿಯಾಳುಗಳನ್ನು ಬಳಸಿಕೊಳ್ಳಲಾಗಿದೆ. ಇಂತಹ ಹಗರಣ ಬೆಳಕಿಗೆ ಬಂದಿದ್ದು ಈ ಬಿಲ್ ಸಾಮಾಜಿಕ ತಾಣಗಳಲ್ಲಿ ವೈರಲ್ ಆದಮೇಲೆ ಎನ್ನುವುದು ವಿಶೇಷ. ಈಗ ಶಿಕ್ಷಣಾಧಿಕಾರಿಗಳು ಹಗರಣದ ತನಿಖೆಗೆ ಮುಂದಾಗಿದ್ದಾರೆ. ಈ ಬಗ್ಗೆ ಪ್ರಶ್ನೆ ಕೇಳಿದರೆ ಅಲ್ಲಿನ ಮುಖ್ಯೋಪಾಧ್ಯಾಯರು ಮಾಧ್ಯಮಗಳಿಂದ ದೂರ ಓಡಿದ್ದಾರೆ. ಎರಡು ಶಾಲೆಗಳಿಗೆ ಬಣ್ಣ ಬಳಿಯಲು 215 ಮೇಸ್ತ್ರಿಗಳು ಹಾಗೂ […]
Continue Reading