3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್: ಹೆಣ್ಣು ಜನಿಸಿದರೆ 50 ಸಾವಿರ, ಗಂಡು ಜನಿಸಿದರೆ ಹಸು ಗಿಫ್ಟ್
ಅಮರಾವತಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ತೆಲುಗು ದೇಶಂ ಪಕ್ಷದ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ಇದು ಆಂಧ್ರಪ್ರದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, ಮಹಿಳೆಯೊಬ್ಬರು 3ನೇ ಮಗುವಿಗೆ ಜನ್ಮ ನೀಡಿದರೆ ವಿಶೇಷ ಉಡುಗೊರೆ ನೀಡಲಾಗುವುದು. ಹೆಣ್ಣು ಮಗುವಿಗೆ ಜನ್ಮ ನೀಡಿದರೆ ನನ್ನ ಸ್ವಂತ ವೇತನದಲ್ಲಿ 50 ಸಾವಿರ ರೂ, ಗಂಡು ಮಗುವಿಗೆ […]
Continue Reading