ಸೈಫ್ ಅಲಿ ಖಾನ್‌ಗೂ ಮುನ್ನ ಶಾರುಖ್ ಖಾನ್ ಮೇಲೆ ದಾಳಿಗೂ ಸ್ಕೆಚ್ ?
ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಹಲ್ಲೆ ಮಾಡಿದ್ದ ದಾಳಿಕೋರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಸೈಫ್ ಒಬ್ಬರೆ ಅಲ್ಲ, ಶಾರುಖ್ ಖಾನ್ ಮೇಲೆ ಕೂಡ ದಾಳಿ ನಡೆಸಲು ಸ್ಕೆಚ್ ಹಾಕಲಾಗಿತ್ತು ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಸೈಫ್‌ಗೆ ಚಾಕು ಇರಿದ ದಾಳಿಕೋರನನ್ನು ಮುಂಬೈ ಪೊಲೀಸರು ಬಂಧಿಸಿದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಸುದ್ದಿಯೊಂದು ಬೆಳಕಿಗೆ ಬಂದಿದೆ. ಸೈಫ್ ಅಲಿ ಖಾನ್‌ಗೆ ಹಲ್ಲೆ ಮಾಡುವ ಮುಂಚೆ ಶಾರುಖ್ ಮನೆಯ ಮುಂದೆ ಕೂಡ ಹಲವು ಬಾರಿ ಕಾಣಿಸಿಕೊಂಡಿದ್ದ ಎಂದು […]
Continue Reading