4 ಬಾರಿ ಟ್ರಂಪ್ ಹತ್ಯೆಗೆ ಯತ್ನ: ಯಾವಾಗ ಏನಾಗಿತ್ತು ?
ಸುದ್ದಿ ಸಂಗ್ರಹ ವಾಷಿಂಗ್ಟನ್‌ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್‌ನ ಘಟನೆ ಸೇರಿ ಒಟ್ಟು 4 ಬಾರಿ ಅಪರಿಚಿತರು ಹತ್ಯೆಗೆ ಯತ್ನ ನಡೆಸಿದ್ದರು. ವಾಷಿಂಗ್ಟನ್ ಡಿ.ಸಿಯ ಪ್ರತಿಷ್ಠಿತ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧ್ಯಕ್ಷ ಟ್ರಂಪ್ ಅವರು ಭಾಷಣ ಮಾಡಲು ವೇದಿಕೆಗೆ ಸಿದ್ಧರಾಗುತ್ತಿದ್ದಂತೆಯೇ, ಹೋಟೆಲ್‌ನ ಹೊರಗೆ ಸತತವಾಗಿ 5 ರಿಂದ 8 ಬಾರಿ ಗುಂಡಿನ ಸದ್ದು ಕೇಳಿಬಂದಿದೆ. ಇದರಿಂದ ಎಚ್ಚೆತ್ತ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ಕ್ಷಣಾರ್ಧದಲ್ಲಿ […]
Continue Reading