ವಾಡಿಯಲ್ಲಿ ಬಿಳಿ ಜೋಳದ ಕಣಕಿ ಬಣವಿಗೆ ಬೆಂಕಿ: ರೈತ ಕಂಗಾಲು
ಸುದ್ದಿ ಸಂಗ್ರಹ ವಾಡಿ ಪಟ್ಟಣದ ನ್ಯೂಟೌನ್ ರಸ್ತೆಯಲ್ಲಿರುವ ಸತೀಶ್ ನಾಯಕ ಅವರ ಹೊಲದಲ್ಲಿ ಉಂಟಾದ ಅಗ್ನಿ ಅವಘಡದಲ್ಲಿ ಬಿಳಿ ಜೋಳದ ಕಣಿಕಿ ಬಣವಿ ಭಸ್ಮವಾಗಿದೆ. ಸುಮಾರು 50 ಸಾವಿರ ಮೌಲ್ಯದ ಕಣಿಕಿ ಬಣವಿ ಸಂಗ್ರಹವಾಗಿತ್ತು. ಮಧ್ಯಾಹ್ನ ಬಿರಿ ಬಿಸಿಲು ಮತ್ತು ಗಾಳಿಗೆ ಬೆಂಕಿ ಹೊತ್ತಿಕೊಂಡಿತು. ಈ ಅವಘಡದಿಂದ ಬಡ ರೈತನಿಗೆ ನಷ್ಟವಾಗಿದೆ, ಆದಾನಿ ಕಂಪನಿಯ ಎಚ್.ಆರ್ ಮುಖ್ಯಸ್ಥ ಕೊಟೇಶ್ವರ ಅವರ ಸಹಾಯದಿಂದ ಬೆಂಕಿ ನಂದಿಸುವ ವಾಹನ ಸಮಯಕ್ಕೆ ಸರಿಯಾಗಿ ಆಗಮಿಸಿದ ಪರಿಣಾಮ ಇನ್ನೂ ಹೆಚ್ಚಿನ ಪ್ರಮಾಣದಲ್ಲಿನ ಅವಘಡವಾಗಲಿಲ್ಲ […]
Continue Reading