ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ
ಸುದ್ದಿ ಸಂಗ್ರಹ ಬೆಂಗಳೂರು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ 9 ಜಿಲ್ಲೆಗಳ ಕಚೇರಿ ಕೆಲಸದ ವೇಳಾಪಟ್ಟಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂದರೆ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಈ ಹೊಸ ವೇಳಾಪಟ್ಟಿ ಜಾರಿಯಲ್ಲಿರಲಿದೆ. ಬದಲಾದ ಸಮಯದ ವಿವರ ಅವಧಿ: 2026ರ ಏಪ್ರಿಲ್ […]
Continue Reading