ನ.15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಗುಡ್‌ನ್ಯೂಸ್, UPI ಪಾವತಿದಾರರಿಗೆ ಭಾರಿ ರಿಯಾಯಿತಿ
ನವದೆಹಲಿ: ಟೋಲ್ ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ. ಇದರಿಂದ ಫಾಸ್ಟ್‌ಟ್ಯಾಗ್ ಹೊಂದಿಲ್ಲದವರು ಯುಪಿಐ ಪಾವತಿ ಮೂಲಕವೂ ರಿಯಾಯಿತಿ ಗಳಿಸಬಹುದಾಗಿದೆ. ನವೆಂಬರ್ 15ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ ಹೊಂದದಿರುವ ವಾಹನಗಳು ನವೆಂಬರ್ 15ರಿಂದ ನಗದು ರೂಪದಲ್ಲಿ ಟೋಲ್ ಶುಲ್ಕ ಪಾವತಿಸಲು ಬಯಸಿದರೆ ಅವು ಎರಡುಪಟ್ಟು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಆದರೆ ಯುಪಿಐ ರೂಪದಲ್ಲಿ ಶುಲ್ಕ ಪಾವತಿಸುವವರಿಗೆ ನಿಗದಿಗಿಂತ 1.25 ಪಟ್ಟು ಅಧಿಕ […]
Continue Reading