ವಸಂತ್ ನಾಯ್ಕ್ ಹತ್ಯೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಆರೋಪಿಗಳ ಜಾಮೀನು ನಿರಾಕರಣೆ
ಸುದ್ದಿ ಸಂಗ್ರಹ ಕಾರವಾರಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ವಸಂತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಆರೋಪಿಗಳಿಗೆ ಶಿರಸಿಯ ಜಿಲ್ಲಾ ಪ್ರಧಾನ ನ್ಯಾಯಾಲಯ ಜಾಮೀನು ನಿರಾಕರಿಸಿದೆ. 2006ರ ಪೆಬ್ರವರಿ ತಿಂಗಳಲ್ಲಿ ಸಿದ್ದಾಪುರದ ಅವರಗುಪ್ಪದಲ್ಲಿ ವಸಂತ್ ನಾಯ್ಕ ಹತ್ಯೆ ನಡೆದಿತ್ತು. ಈ ಪ್ರಕರಣ ಸಂಬಂಧ ಕಮಲಾಕರ್ ಭಟ್, ಸುಚಿತ್ರ ಸೇರಿ ಒಟ್ಟು 9 ಜನ ಆರೋಪಿಗಳಾಗಿದ್ದು, 8 ಜನರನ್ನು ಬಂಧಿಸಲಾಗಿತ್ತು. ಇದರಲ್ಲಿ ಒರ್ವ ನಾಪತ್ತೆಯಾಗಿದ್ದರೆ, ಮತ್ತೋರ್ವನಿಗೆ ಬೇಲ್ […]
Continue Reading