ಕಲಬುರಗಿ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿ: ಪತ್ತೆಗೆ ಮೂರು ತಂಡ ರಚನೆ
ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಸೆಂಟ್ರಲ್ ಜೈಲಿನಿಂದ ಮಂಗಳವಾರ ನಸುಕಿನಲ್ಲಿ ಪರಾರಿಯಾಗಿರುವ ಮೂವರು ಅಪರಾಧಿಗಳ ಪತ್ತೆಗೆ ಮೂರು ತಂಡಗಳು ರಚಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಿಗ್ಗೆ 4.30ರ ಹೊತ್ತಿಗೆ ಕೈದಿಗಳು ಪರಾರಿಯಾಗಿರುವ ಮಾಹಿತಿ ಸಿಕ್ಕಿದೆ. ಮೂವರು ಬೇರೆ–ಬೇರೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ. ಅವರ ಪತ್ತೆಗೆ ಕಾನೂನು ಮತ್ತು ಸುವವಸ್ಥೆ ವಿಭಾಗದ ಡಿಸಿಪಿ ಶಾಲೂ ನೇತೃತ್ವದಲ್ಲಿ ಮೂವರು ಎಸಿಪಿಗಳ ನೇತೃತ್ವದ […]
Continue Reading