ಶಹಾಬಾದ್: ಜು.15ರಂದು ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ
ಸುದ್ದಿ ಸಂಗ್ರಹ ಶಹಾಬಾದ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಜು.15ರಂದು ಪತ್ರಿಕಾ ದಿನಾಚರಣೆ, ಛಾಯಾಚಿತ್ರ ಪ್ರದರ್ಶನ ಮತ್ತು ಎಸ್‌ಎಸ್‌ಎಲ್’ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಲಾಗಿದೆ ಎಂದು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಲೋಹಿತ ಕಟ್ಟಿ ತಿಳಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.15 ರಂದು ಬೆಳಗ್ಗೆ 11 ಗಂಟೆಗೆ ಲಕ್ಷ್ಮಿಗಂಜನ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ, ಶಾಸಕ ಬಸವರಾಜ ಮತ್ತಿಮೂಡ್ […]
Continue Reading