ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ವಾಕಿಂಗ್‌ಗೆ ಬಂದಿದ್ದವರಿಗೆ ದರ್ಶನ, ಪಾರ್ಕ್‌ನಿಂದ ಎದ್ನೋ ಬಿದ್ನೋ ಅಂತ ಓಡಿದ ಜನ
ಸುದ್ದಿ ಸಂಗ್ರಹ ಬೆಂಗಳೂರುಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ನಗರೀಕರಣದಿಂದಾಗಿ ಕೆಲವೊಮ್ಮೆ ಕಾಡು ಪ್ರಾಣಿಗಳು ನಾಡಿಗೆ ಪ್ರವೇಶಿಸುತ್ತವೆ. ವಿಶೇಷವಾಗಿ ದಕ್ಷಿಣ ಬೆಂಗಳೂರು ಹಾಗೂ ಮಾಗಡಿ ರಸ್ತೆಯಂತಹ ಪ್ರದೇಶಗಳಲ್ಲಿ ಚಿರತೆಗಳು ಆಗಾಗ್ಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ನಿದರ್ಶನಗಳಿವೆ. ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯು ಸ್ಥಳದಲ್ಲೇ ಬೋನುಗಳು ಇರಿಸಿ ಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಸುತ್ತದೆ. ಸದ್ಯ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸಿರುವುದು ತಾಜಾ ಉದಾಹರಣೆಯಾಗಿದೆ. ಬೆಂಗಳೂರಿನ ಬ್ಯಾಡ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ ನಲ್ಲಿ ನಿನ್ನೆ […]
Continue Reading