ಲಿಪ್ಸ್ಟಿಕ್ನಲ್ಲಿ ಕ್ಯಾನ್ಸರ್ಕಾರಕ ಕೆಮಿಕಲ್ ಪತ್ತೆ: ಆಹಾರ ಸುರಕ್ಷತಾ ಇಲಾಖೆ ಪರಿಶೀಲನೆ
ಸುದ್ದಿ ಸಂಗ್ರಹ ಬೆಂಗಳೂರುಲಿಪ್ಸ್ಟಿಕ್ ಬಳಸುವ ಮಹಿಳೆಯರಿಗೆ ಇದೊಂದು ಶಾಕಿಂಗ್ ಸುದ್ದಿ. ಕರ್ನಾಟಕದ ಆಹಾರ ಸುರಕ್ಷತಾ ಇಲಾಖೆ ನಡೆಸಿದ ಪರಿಶೀಲನೆಯಲ್ಲಿ ಕೆಲವು ಲಿಪ್ಸ್ಟಿಕ್ ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಮತ್ತು ಲೋಹದ ಅಂಶಗಳು ಪತ್ತೆಯಾಗಿವೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ಲಿಪ್ಸ್ಟಿಕ್ಗಳ ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದಾರೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಮಾರಾಟವಾಗುವ ಲಿಪ್ಸ್ಟಿಕ್ಗಳ ಸ್ಯಾಂಪಲ್ಗಳನ್ನೂ ಪರಿಶೀಲಿಸಲಾಗಿದೆ. ಪರಿಶೀಲನೆ ವೇಳೆ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಕೆಲವು […]
Continue Reading