ಗೃಹ ಸಚಿವರಾದ ಬಳಿಕ ಕಲಬುರಗಿಗೆ ಭೇಟಿ: ಪ್ರಿಯಾಂಕ್ ಖರ್ಗೆಗೆ ಅದ್ದೂರಿ ಸ್ವಾಗತ
ಸುದ್ದಿ ಸಂಗ್ರಹ ಕಲಬುರಗಿರಾಜ್ಯದ ಗೃಹ ಸಚಿವರಾದ ಬಳಿಕ ಇದೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಮತ್ತು ಅಭಿಮಾನಿಗಳು ಅದ್ದೂರಿಯಾಗಿ ಭರಮಾಡಿಕೊಂಡರು. ನಗರದ ನೆಹರೂ ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಎದುರು ಬಂದಿಳಿದ ಕಲಬುರಗಿ, ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರನ್ನು ಮೊದಲಿಗೆ ತೆರೆದ ಕಾರಿನಲ್ಲಿ, ನಂತರ ಸಿಂಗರಿಸಿದ ಲಾರಿಯ ಮೇಲೆ ಏರಿಸಿ ಮೆರವಣಿಗೆ ಮಾಡಲಾಯಿತು. ಬಗೆಬಗೆಯ ಪುಷ್ಪಗಳ ವೃಷ್ಟಿಗೈದು ಸಂಭ್ರಮಿಸಿದರು. ದಾರಿಯುದ್ದಕ್ಕೂ […]
Continue Reading