ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ: ತೇಗಲತಿಪ್ಪಿ
ಸುದ್ದಿ ಸಂಗ್ರಹ ಶಹಾಬಾದ್ ವಚನ ಸಾಹಿತ್ಯ ನಮ್ಮ ಬದುಕಿನ ಆದರ್ಶಗಳಾಗಿವೆ, ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ. ಅಂತಹ ವಚನ ಸಾಹಿತ್ಯವನ್ನು ಉಳಿಸಿ ಬೆಳೆಸಿ ಸಂರಕ್ಷಣೆ ಮಾಡಿದ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ನಿಜವಾದ ಸಾಧಕರಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ವಚನ ಸಂರಕ್ಷಣಾ ದಿನದ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ […]
Continue Reading