ಬಹಮನಿ ಇತಿಹಾಸ ಸಾರುವ ತಾಜ್ ಸುಲ್ತಾನಪುರದ ಗುಂಬಜ್‌ಗಳು
ಸುದ್ದಿ ಸಂಗ್ರಹ ಕಲಬುರಗಿ ಬಹಮನಿ ಸಾಮ್ರಾಜ್ಯದ ಕಲೆ, ಸಾಹಿತ್ಯ, ಸಂಸ್ಕೃತಿಯ ಇತಿಹಾಸ ಸಾರುವ ತಾಜ್ ಸುಲ್ತಾನಪುರದ ಗುಂಬಜ್‌ಗಳ ಕೊಡುಗೆ ಅಪಾರವಾಗಿದೆ ಎಂದು ಸಂಶೋಧಕ-ಸಾಹಿತಿ ಮತ್ತು ಕಲಬುರಗಿ ಜಿಲ್ಲಾ 22ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ತಾಜ್ ಸುಲ್ತಾನಪುರ ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಆಯೋಜಿಸಿದ ಜಿಲ್ಲೆಯ ಐತಿಹಾಸಿಕ ಸ್ಥಳ ಪರಿಚಯಾತ್ಮಕ -53ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಲಬುರಗಿ ನೆಲವು ಪ್ರಾಚೀನ ಕಾಲದಲ್ಲಿ ಕಲ್ಲಿನ ನೆಲ ಕಲಂಬುರಗಿ, ಬಹಮನಿಯರ ಕಾಲದಲ್ಲಿ […]
Continue Reading