ಕೆಕೆಆರ್‌ಟಿಸಿ ಬಸ್-ಬೈಕ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೆ ಸಾವು
ಸುದ್ದಿ ಸಂಗ್ರಹ ಕಲಬುರಗಿದ್ವಿಚಕ್ರ ವಾಹನ ಮತ್ತು ಕೆಕೆಆರ್‌ಟಿಸಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಸಮೀಪ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದೆ. ಚಿತ್ತಾಪುರದಿಂದ ಸನ್ನತಿಗೆ ಹೊರಟಿದ್ದ ಕೆಕೆಆರ್‌ಟಿಸಿ ಬಸ್ ಹಾಗೂ ಬೊಮ್ಮನಳ್ಳಿ ಕಡೆಯಿಂದ ಚಿತ್ತಾಪುರ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ದುರಂತದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಮೂವರ ಮೇಲೆ ಬಸ್ ಚಕ್ರಗಳು ಹರಿದ ಪರಿಣಾಮ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೊಮ್ಮನಹಳ್ಳಿ ಗ್ರಾಮದ […]
Continue Reading