ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸನ್ಮಾನ
ಸುದ್ದಿ ಸಂಗ್ರಹ ಕಲಬುರಗಿರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಇ-ಆಡಳಿತದ ನೂತನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದುಗೌಡ ಆಫಜಲಪೂರಕರ್ ಸನ್ಮಾನಿಸಿ ಅಭಿನಂದಿಸಿದರು. ಬೆಂಗಳೂರಿನ ಗೃಹ ಕಚೇರಿಯಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಸನ್ಮಾನಿಸಿ ಶುಭ ಹಾರೈಸಿದರು. ನಂತರ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ರಾಜ್ಯದ ಕಾನೂನು- ಸುವ್ಯವಸ್ಥೆ ಮತ್ತಷ್ಟು ಬಲಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ, ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆಯ ಪಾತ್ರ […]
Continue Reading