ಮುಯ್ ಥಾಯ್ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಎಎಸ್‌ಐ ಪುತ್ರ
ಸುದ್ದಿ ಸಂಗ್ರಹ ಬೆಂಗಳೂರುಬನಶಂಕರಿ ಸಂಚಾರ ಠಾಣೆಯ ಎಎಸ್‌ಐ ಕಾಂತರಾಜು ಅವರ ಪುತ್ರ ಶ್ರೀಹರ್ಷ ಬಿ.ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ರಾಜ್ಯದ ಕೀರ್ತಿ ಹೆಚ್ಚಿಸಿದ್ದಾರೆ. ಶ್ರೀಲಂಕಾದ ನೆಗೊಂಬೋದಲ್ಲಿ ನಡೆದ ಇಂಟರ್‌ನ್ಯಾಷನಲ್ ಅಂಡ್ ಥಾಯ್ ಮಾರ್ಷಲ್ ಆರ್ಟ್ಸ್ ಏಷ್ಯನ್ ಗೇಮ್ಸ್-2026 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶ್ರೀಹರ್ಷ, ಸ್ಪರ್ಧೆಯ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಆಟಗಾರನ ವಿರುದ್ಧ ಸೋಲಿಸಿ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಭಾರತಕ್ಕೆ ಚಿನ್ನದ ಪದಕ […]
Continue Reading