ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯ
ಸುದ್ದಿ ಸಂಗ್ರಹ ವಾಡಿಪಟ್ಟಣದ ರೈಲ್ವೆ ನಿಲ್ದಾಣ ಸಮೀಪದಿಂದ ಹನುಮಾನ ನಗರ, ವಿಜಯ ನಗರ, ಇಂದಿರಾ ನಗರ ಸೇರಿದಂತೆ ನಾಲ್ಕೈದು ಬಡಾವಣೆಗಳಿಗೆ ಸಂಪರ್ಕಿಸುವ ಕಾಲುದಾರಿಯನ್ನು ರೈಲ್ವೆ ಸಿಬ್ಬಂದಿ ತಡೆಮಾಡಿರುವುದಕ್ಕೆ ಬಿಜೆಪಿ, ಮಾದಿಗ ದಂಡೋರ ಹೋರಾಟ ಸಮಿತಿ ಮತ್ತು ಕರವೇ ಸಂಘಟನೆ ಪದಾಧಿಕಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಪರ್ಯಾಯ ವ್ಯವಸ್ಥೆಗೆ ಒತ್ತಾಯಿಸಿದ್ದಾರೆ. ಈ ಕುರಿತು ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ರೈಲ್ವೆ ನಿಲ್ದಾಣದ ಪ್ರಬಂಧಕ ಸಿ.ಎಚ್ ರಾಮಕೃಷ್ಣ ಅವರ ಮುಖಾಂತರ ಮೇಲಾಧಿಕಾರಿಗಳಿಗೆ ಮನವಿ ಪತ್ರ ರವಾನಿಸಿ, ಮಾತನಾಡಿದ ಅವರು, […]
Continue Reading