4 ಐಪಿಎಲ್ ಆವೃತ್ತಿ: ವಿಶಿಷ್ಟ ದಾಖಲೆ ಬರೆದ ಕೊಹ್ಲಿ
ಸುದ್ದಿ ಸಂಗ್ರಹ ಅಹಮದಾಬಾದ್ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ವಿಶಿಷ್ಟ ದಾಖಲೆ ಬರೆದಿದ್ದಾರೆ. ಸತತ 4 ಐಪಿಎಲ್ ಆವೃತ್ತಿಯಲ್ಲಿ 600 ರನ್‌ಗಳ ಗಡಿ ದಾಟಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ಈ ಪಂದ್ಯದಲ್ಲಿ 25 ಎಸೆತಗಳಲ್ಲಿ ಅರ್ಧಶತಕ ಹೊಡೆದ ಕೊಹ್ಲಿ ಅಂತಿಮವಾಗಿ ಅಜೇಯ 75 ರನ್ (42 ಎಸೆತ, 9 ಬೌಂಡರಿ, 3 ಸಿಕ್ಸ್) ಹೊಡೆದು ಎರಡನೇ ಬಾರಿ ಆರ್‌ಸಿಬಿಗೆ ಕಪ್ ಗೆದ್ದುಕೊಟ್ಟಿದ್ದಾರೆ. ಯಾವ ವರ್ಷ ಎಷ್ಟು ರನ್ ?2023: 14 […]
Continue Reading