ಸಮಾಜದ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ: ಜ್ಞಾನಪ್ರಕಾಶ ಸ್ವಾಮೀಜಿ
ಸುದ್ದಿ ಸಂಗ್ರಹ ಶಹಾಬಾದ್ಸಮಾಜದಲ್ಲಿನ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ, ಗುಡಿ–ಗುಂಡಾರಗಳಿಗಿಲ್ಲ. ಅವು ನಮ್ಮನ್ನು ಕಣ್ಣು ಮುಚ್ಚಿಸುತ್ತವೆ ಗ್ರಂಥಾಲಯ ನಮ್ಮ ಕಣ್ಣನ್ನು ತೆರೆಯುತ್ತದೆ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ನಗರದ ರಾಯಲ್ ಫಂಕ್ಷನ್ ಹಾಲ್‌ನಲ್ಲಿ ಮಂಗಳವಾರ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ನಿಮಿತ್ತ ಆಯೋಜಿಸಲಾಗಿದ್ದ ‘ಅಂಬೇಡ್ಕರ್ ಹಬ್ಬ’ದಲ್ಲಿ ಭಾಗವಹಿಸಿ ಮಾತನಾಡಿದರು. ಉಪನ್ಯಾಸಕರಾಗಿ ಆಗಮಿಸಿದ ವಿಜಯಕುಮಾರ ಸಾಲಿಮನಿ ಮಾತನಾಡಿ, ಜಗತ್ತು ಅಂಬೇಡ್ಕರ್ ಅವರ ಜ್ಞಾನವನ್ನು ನೋಡುತ್ತಿದೆ. ಆದರೆ, ನಮ್ಮ ಭಾರತದಲ್ಲಿ ಅವರ ಜಾತಿಯನ್ನು ನೋಡುತ್ತಿರುವುದು ಬದಲಾಗಬೇಕು ಎಂದರು. […]
Continue Reading