ಶಹಾಬಾದ್: ಡಾ.ಅಂಬೇಡ್ಕರ್ ಹಬ್ಬ ನಾಳೆ
ಸುದ್ದಿ ಸಂಗ್ರಹ ಶಹಾಬಾದ್ಸಂವಿದಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 135ನೇ ಜಯಂತ್ಯೋತ್ಸವವನ್ನು ಅಂಬೇಡ್ಕರ್ ಹಬ್ಬ ಎಂದು ಮೇ.26 ರಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ದಲಿತ ಮುಖಂಡ ಮರಿಯಪ್ಪ ಹಳ್ಳಿ ಮತ್ತು ಸಮಿತಿಯ ಅಧ್ಯಕ್ಷ ರಾಜೇಶ ಯನಗುಂಟಿಕರ ಹೇಳಿದರು. ನಗದದ ಪ್ರವಾಸಿ ಮಂದಿರದಲ್ಲಿ ಡಾ.ಬಿ.ಆರ ಅಂಬೇಡ್ಕರ್ 135ನೇ ಜಯಂತ್ಯೋತ್ಸವ ಸಮಿತಿ ವತಿಯಿಂದ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಮಧ್ಯಾಹ್ನ 2 ಗಂಟಗೆ ಬಸವೇಶ್ವರರ ವೃತ್ತದಿಂದ ಹೈ ಸ್ಕೂಲ್ ಮೈದಾನದವರೆಗೆ (ಡಿ.ಜೆ ಹೊರತುಪಡಿಸಿ) ಸಾಂಸ್ಕೃತಿಕ ಕಲಾ ತಂಡದಿಂದ […]
Continue Reading