ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್ ಆತಂಕ: ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ
ಸುದ್ದಿ ಸಂಗ್ರಹ ನವದೆಹಲಿ/ಬೆಂಗಳೂರುಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ. ಈಗಾಗಲೆ ರಾಷ್ಟ್ರದ ರಾಜಧಾನಿ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ ಕುರಿತು ನೀಡಲಾಗಿದ್ದು, ಹೈ-ರಿಸ್ಕ್ ದೇಶಗಳ ಪ್ರಯಾಣಿಕರಿಗೆ ಹಲವು ಸೂಚನೆಗಳನ್ನ ನೀಡಲಾಗಿದೆ. ಈ ಮಧ್ಯೆ ದೆಹಲಿಯಲ್ಲಿ ನಡೆಯಬೇಕಾಗಿದ್ದ ಭಾರತ-ಆಫ್ರಿಕಾ ಒಕ್ಕೂಟದ ಶೃಂಗಸಭೆಯನ್ನೂ ಮುಂದೂಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಶೃಂಗಸಭೆಯನ್ನು ಮುಂದೂಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಬೆನ್ನಲ್ಲೆ ರಾಜ್ಯದಲ್ಲಿ ಕಟ್ಟೆಚ್ಚರ […]
Continue Reading