ಕಲಬುರಗಿಯಲ್ಲಿ ರೌಡಿಗಳ ಪರೇಡ್: ಮತ್ತೆ ಬಾಲ ಬಿಚ್ಚಿದ್ರೆ ಹುಷಾರ್
ಸುದ್ದಿ ಸಂಗ್ರಹ ಕಲಬುರಗಿನಗರದಲ್ಲಿ ಶನಿವಾರ 327 ರೌಡಿಗಳ ಪರೇಡ್ ನಡೆಸಿದ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ ಅವರು, ಮತ್ತೆ ಬಾಲ ಬಿಚ್ಚಿದ್ರೆ ಹುಷಾರ್, ಇನ್ಮುಂದೆ ಒಂದೆ ಒಂದು ಸಣ್ಣ ಕೇಸ್‌ನಲ್ಲಿ ಭಾಗಿಯಾದ್ರೂ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಗರದ ಸಿಎಆರ್ ಪರೇಡ್ ಮೈದಾನದಲ್ಲಿ ಈ ರೌಡಿಗಳ ಪರೇಡ್ ನಡೆಯಿತು. ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿನ 10 ಪೊಲೀಸ್ ಠಾಣೆಗಳ ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಶನಿವಾರ ಬೆಳ್ಳಂಬೆಳಗ್ಗೆ ರೌಡಿಗಳ ಮನೆ ತಪಾಸಣೆ ನಡೆಸಿದರು. ಬೆಳಕು […]
Continue Reading